ಉಜಿರೆ ಎಸ್ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್ಶಿಪ್ ಆಯ್ಕೆ ಪ್ರಕ್ರಿಯೆ
ಉಜಿರೆ: ಬೋಶ್ ಆಟೋಮೊಟಿವ್ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು, ಎಂಬ ವಿಶ್ವಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಎಸ್ಡಿಎಂ ಪಾಲಿಟೆಕ್ನಿಕ್, ಉಜಿರೆಯಲ್ಲಿ ಯಶಸ್ವಿಯಾಗಿ ಇಂಟರ್ನ್ಶಿಪ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿತು. ಈ ಆಯ್ಕೆ ಪ್ರಕ್ರಿಯೆ ಮೆಕ್ಯಾನಿಕಲ್ ಇಂಜಿನಿಯರಿಂಗ್...
