ಇಂದಬೆಟ್ಟು: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಬೈರೊಟ್ಟು ಎಂಬಲ್ಲಿ ಅಕ್ಕು ಎಂಬವರ ಮನೆಯ ಸೀಟುಗಳು ಗಾಳಿಗೆ ಹಾರಿ ಹೋಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅಪಾಯ ನಡೆದ ಸಂದರ್ಭದಲ್ಲಿ ಮನೆಯವರು ಮನೆಯೊಳಗಿದ್ದು...
ಬೆಳ್ತಂಗಡಿ: ಮಾರ್ಚ್ 2025 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿಂದ 311 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 292 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಲಾವಿಭಾಗದಲ್ಲಿ 89%...
ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಪ್ರತಿಷ್ಠಿತ ಕಾಲೇಜಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು, ವಿವಿಧ ವಿಷಯಗಳಲ್ಲಿ ನೂರಕ್ಕೆ...
ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು...
ಬೆಳ್ತಂಗಡಿ: ಆರಂಬೋಡಿ ಗ್ರಾಮದ ಪಾಡ್ಯರು ನಿವಾಸಿ ಸದಾನಂದ ಪೂಜಾರಿಯವರ ಮನೆಗೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇಂದು ಸಂಜೆ ಸುರಿದ ಗಾಳಿ ಮಳೆಗೆ ಬ್ರಹತ್ ಗಾತ್ರದ ಹಲಸಿನ ಮರ ಹಾಗೂ ಮೂರು...
ನಡ: ಭಾರಿ ಗಾಳಿ ಮಳೆಗೆ ಕನ್ಯಾಡಿ ಗ್ರಾಮದ ಪಾರ್ನಡ್ಕ “ಸಾಬೀರಾ ಎ” ಎಂಬವರ ಮನೆಯ ಮಾಡಿನ ಎಲ್ಲಾ ಶೀಟು ಹಾರಿ ಹೋಗಿದ್ದು ಅಪಾರ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ಮನೆಯರು ಶಾಲೆಗೆ ರಜೆ ಇದ್ದ...
ಉಜಿರೆ: ಕಳೆದ ಕೆಲ ಸಮಯಗಳಿಂದ ಉಜಿರೆಯಲ್ಲಿ ನಡೆಸುತ್ತಿರುವ ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಇಂದು ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ದೇವರ ದಯೆದಿಂದ ಒಳಗಿದ್ದ ಮಕ್ಕಳು ಯಾವುದೇ ತೊಂದರೆಯಿಲ್ಲದೆ...
ಉಜಿರೆ: 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳಲ್ಲಿ 154 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ...
ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಮಹಿಳಾ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ...
ಅರಸಿನಮಕ್ಕಿ : 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 26 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 84.6 ಫಲಿತಾಂಶ ಬಂದಿದೆ....