23.3 C
ಪುತ್ತೂರು, ಬೆಳ್ತಂಗಡಿ
October 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸದಿಯಲ್ಲಿ ತೆನೆ ತುಂಬುವ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕೃಷಿ ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಗಳನ್ನು ಬೆಸೆಯುವ ಒಂದು ಅತ್ಯಂತ ಪವಿತ್ರವಾದ ಆಚರಣೆ ತೆನೆ ತುಂಬುವ ಕಾರ್ಯಕ್ರಮ. ಹೊಸದಾಗಿ ಬೆಳೆದ ಭತ್ತದ ಕದಿರುಗಳನ್ನು (ತೆನೆ) ಗದ್ದೆಯಿಂದ ತಂದು, ದೇವರಿಗೆ ಮತ್ತು ಪ್ರಕೃತಿಗೆ ಅರ್ಪಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ಪೂಜಾ ವಿಧಾನ ಮತ್ತು ಉದ್ಯಾಪನಾ ಪೂಜಾ ವಿಧಾನ

Suddi Udaya
ನಾರಾವಿ : ನಾರಾವಿ ಗ್ರಾಮದಲ್ಲಿರುವ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಸೆ.24ರಂದು ಅನಂತನೋಂಪಿ ಆರಾಧನಾ ಪೂಜಾ ವಿಧಾನದಲ್ಲಿ 15 ಮಂದಿ ಮತ್ತು ಉದ್ಯಾಪನಾ ಪೂಜಾ ವಿಧಾನದಲ್ಲಿ 12 ಮಂದಿ ಸೇರಿದಂತೆ ಒಟ್ಟು 27 ಮಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬಾಲಕೃಷ್ಣ ಗುಡಿಗಾರ್ ಅಸೌಖ್ಯದಿಂದ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಅಂತರಬೈಲು ಸದಾಶಿವ ನಿಲಯ ನಿವಾಸಿ ಬಾಲಕೃಷ್ಣ ಗುಡಿಗಾರ್ (33) ಅವರು ಸೆ.24 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದು, ಅವಿವಾಹಿತರು. ಮೃತರು ತಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ಜಂಟಿ ಆಶ್ರಯದಲ್ಲಿ ಕಾನೂನು ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ವಕೀಲ ಭವನದಲ್ಲಿ “ವಕೀಲರ ವೃತ್ತಿ ನಡತೆ” ವಿಷಯದಲ್ಲಿ ಹಿರಿಯ ನ್ಯಾಯವಾದಿ ಕೆ.ಆರ್ ಆಚಾರ್ಯ ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ : 2026ರ ಮಾರ್ಚ್/ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಬೆಳ್ತಂಗಡಿ ತಾಲೂಕಿನ ಗೌಡರ ಯಾನೆ ಒಕ್ಕಲಿಗರ ಸಮಾಜದ ಪ್ರತಿಭಾವಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಸುಭಾಷ್ ಇವರ ತಂದೆ ಗಂಗಯ್ಯ ಬಂಗೇರ ನಿಧನ

Suddi Udaya
ಗುರುವಾಯನಕೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಧರ್ಮಜಾಗರಣದ ತಾಲೂಕು ಕಾರ್ಯಕಾರಿಣಿ ಸದಸ್ಯ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪಿಲಿಕುಂಜ ನಿವಾಸಿ ಸುಭಾಷ್ ಅವರ ತಂದೆ, ಗಂಗಯ್ಯ ಬಂಗೇರ (80ವ) ಸೆ.25ರಂದು ನಿಧನರಾದರು. ಮೃತರು ಸುಭಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಲೋಕೇಶ್ ಆಚಾರ್ಯ ನಿಧನ

Suddi Udaya
ಪುಂಜಾಲಕಟ್ಟೆ: ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಪುಂಜಾಲಕಟ್ಟೆ ಲೋಕೇಶ್ ಆಚಾರ್ಯ (65ವ) ಹೃದಯಾಘಾತದಿಂದ ಸೆ. 24 ರಂದು ನಿಧನರಾಗಿದ್ದಾರೆ. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದ ಇವರು ಅನೇಕ ಧಾರ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya
ನಡ : ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಅಧಿಸೂಚನೆಯ ಕುರಿತು ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯುವ ಸಲುವಾಗಿ ಸೆ.24ರಂದು ಕಳೆಂಜ ಮಹಾತ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ: ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ

Suddi Udaya
ಮಂಗಳೂರು: ಕಾಂಗ್ರೆಸ್ ಪಕ್ಷವೆಂದರೆ ಕೇವಲ ರಾಜಕೀಯ ಶಕ್ತಿಯಲ್ಲ, ಅದು ಕೋಟ್ಯಂತರ ಸಾಮಾನ್ಯ ಜನರ ಆಶಯಗಳಿಗೆ ಧ್ವನಿಯಾಗಿರುವ ಮಹಾನ್ ಚಳವಳಿ. ಜನರ ಮುಂದಿನ ಆಶಾಭಾವನೆಯೇ ಕಾಂಗ್ರೆಸ್ ಆಗಿದ್ದು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶಂಕರ್...
error: Content is protected !!