ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ಹಾಗೂ ಶಿಕ್ಷಣದ ಖಾತರಿಗಾಗಿ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಪ್ರತಿ ವರ್ಷವೂ ನಡೆಯುತ್ತಾ ಬಂದಿರುತ್ತದೆ ಬೆಳ್ತಂಗಡಿ...
