31 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya
ಉಜಿರೆ : ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ! ವಿಜಯ್ ಲೋಬೋರವರು ಅಧ್ಯಕ್ಷತೆಯನ್ನುವಹಿಸಿ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆಯ : ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಅ.28ರಂದು ಜರಗಿದ 2025-26ನೇ ಸಾಲಿನ ಕೊಕ್ಕಡ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya
ಉಜಿರೆ ಗ್ರಾಮ ಪಂಚಾಯತ್ ನ 2025 -2026 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
ಲಾಯಿಲ: ಇಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಮಂಗಳೂರು ವಿಭಾಗಕ್ಕೆ ಸೇರಿದ ಸಾರಿಗೆ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು ಈ ವೇಳೆ ಸ್ಥಳೀಯರ ಸಹಕಾರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬಂಟ್ವಾಳದ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾ ಕೂಟದಲ್ಲಿ ನಯನಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಯಶ್ವಿತಾ ಎತ್ತರ ಜಿಗಿತ ಪ್ರಥಮ, 400 ಮೀಟರ್ ಪ್ರಥಮ, 200 ಮೀ ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya
ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅ. 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್ ವೇರ್ ಮತ್ತು ನೆಟ್ ವರ್ಕಿಂಗ್ ನ.3ರಿಂದ ಡಿ.17 ರವರೆಗೆ , ಜೇನುಕೃಷಿ ನ.6 – ನ.25 , ತರಕಾರಿ ನರ್ಸರಿ ನಿರ್ವಹಣೆ ಮತ್ತು ಬೆಳೆಸುವ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya
ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya
ರಬ್ಬರ್ ಬೆಳೆಗಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪ್ರಕಾರದ ಗಮನಕ್ಕೆ ತರಲು ತಯಾರಿಸಲಾದ ಹಕ್ಕೊತ್ತಾಯ ವರದಿಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮೂಲಕ ಕೇಂದ್ರ ಸರಕಾರಕ್ಕೆ ಗುರುವಾರ ಮಂಗಳೂರಿನಲ್ಲಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರಬ್ಬರ್...
error: Content is protected !!