ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್ ವೇರ್ ಮತ್ತು ನೆಟ್ ವರ್ಕಿಂಗ್ ನ.3ರಿಂದ ಡಿ.17 ರವರೆಗೆ , ಜೇನುಕೃಷಿ ನ.6 – ನ.25 , ತರಕಾರಿ ನರ್ಸರಿ ನಿರ್ವಹಣೆ ಮತ್ತು ಬೆಳೆಸುವ ತರಬೇತಿ...
ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು...
ರಬ್ಬರ್ ಬೆಳೆಗಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪ್ರಕಾರದ ಗಮನಕ್ಕೆ ತರಲು ತಯಾರಿಸಲಾದ ಹಕ್ಕೊತ್ತಾಯ ವರದಿಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮೂಲಕ ಕೇಂದ್ರ ಸರಕಾರಕ್ಕೆ ಗುರುವಾರ ಮಂಗಳೂರಿನಲ್ಲಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರಬ್ಬರ್...
ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ನೂತನ ಶಾಲಾಭಿವೃದ್ಧಿ ಸಮಿತಿ ರಚಿಸಲಾಯಿತು.ಅಧ್ಯಕ್ಷರಾಗಿ ಪ್ರವೀಣ್ ಮರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ರೇಣುಕಾ ಹಾಗೂ ನೂತನ ಎಸ್‌ಡಿಎಂಸಿ ಸದಸ್ಯರನ್ನು ನೇಮಕ ಮಾಡಲಾಯಿತು....
ಮುಂಡೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಡೂರು ಅ.30ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲೆಗೆ ಕೊಡುಗೆಯಾಗಿ ಎಲ್ಲಾ ಮಕ್ಕಳಿಗೂ ಒಂದು ಜೊತೆ ಸಮವಸ್ತ್ರವನ್ನು ಅಮೂಲ್ಯ ಜನಸೇವಾ ಪ್ರತಿಷ್ಠಾನ (ಕಕ್ಕುಡೆ ಮನೆ ಮುಂಡೂರು) ಬೆಂಗಳೂರು...
ಉಜಿರೆ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ನಿನಾದ್, ಪ್ರತ್ಯುಶ್ ಹಾಗೂ ತೇಜಸ್ ಭಾಗವಹಿಸಿ...
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಚುನಾಯಿತ ಸದಸ್ಯರ ಅಧಿಕಾರಾವಧಿ ನ.7ರಂದು ಪೂರ್ಣಗೊಳ್ಳಲಿದೆ. ಇದರೊಂದಿಗೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮೀಸಲಾತಿ ಒಂದು ವರ್ಷ ವಿಳಂಬದಿಂದಾಗಿ ಜನಪ್ರತಿನಿಧಿಗಳ ಅಧಿಕಾರಾವಧಿ ಕೂಡಾ ಇದರಿಂದಾಗಿ ಮೊಟಕುಗೊಂಡಂತಾಗಿದೆ....
ಬೆಳ್ತಂಗಡಿ : ವಿಶ್ವ ಆರೋಗ್ಯ ಸಂಸ್ಥೆಯ ಸಭೆಗೆ ತೆರಳುವ ಭಾರತದ ಪ್ರತಿನಿಧಿಗಳಿಗೆ ಅಡಕೆಯ ಔಷಧೀಯ ಮೌಲ್ಯಗಳ ಮಾಹಿತಿ ನೀಡುವ ಜತೆಗೆ, ಅಡಕೆಯ ಅಧ್ಯಯನ ಹಾಗೂ ಕೃಷಿಕರ ಬದುಕಿನ ಮಾಹಿತಿ ನೀಡಲು ವ್ಯವಸ್ಥೆಯಾಗಬೇಕು ಎಂದು ಅಡಕೆ...
ಬೆಳ್ತಂಗಡಿ: ಉಪ್ಪಿನಂಗಡಿಯ ಕಂಗಿನಾರುಬೆಟ್ಟು ಪರಿಸರದಲ್ಲಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯವನ್ನು ಸೇತುವೆ ಬಿಳಿ ಎಸೆದಿರುವ ಕೃತ್ಯ ನಡೆದಿದ್ದು ತಕ್ಷಣ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉಪ್ಪಿನಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ...
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿಗಳಿಗೆ “Nxplorer junior 1” ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ Learning Links Foundationನ ವ್ಯವಸ್ಥಾಪಕ ಮೊಹಮ್ಮದ್ ಶಕೀರ್,...