31 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya
ಮಡಂತ್ಯಾರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಚಳವಳಿಯ ಸಾಧನೆ, ಪ್ರಗತಿಯ ಅವಲೋಕನದ ಜೊತೆಗೆ ಸಾಧನೆ ಬಗ್ಗೆ ಹೆಮ್ಮೆ ಪಟ್ಟುಕೊಂಡು ಮುಂದಿನ ಬೆಳವಣಿಗೆ ಬಗ್ಗೆ ಚಿಂತನೆ ನಡೆಸಿ 72ನೇ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya
ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಸಮೀಪ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅ.೨೯ರಂದು ವರದಿಯಾಗಿದೆ. ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಏಕ ವಲಯ ರಾಜ್ಯಮಟ್ಟದ ಯೋಗಾಸನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya
ಕುತ್ಲೂರು ಅನಘ ಮನೆಯ ಕಳ್ಳತನ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಗ್ರಾಮದ ಮಹಿಳೆಯರಿಗೆ ನೆಮ್ಮದಿಯ ವಾತಾವರಣವನ್ನು ಕಲ್ಪಿಸಿಕೊಡುವಂತೆ ವೇಣೂರಿನ ಪೊಲೀಸ್ ಠಾಣಾಧಿಕಾರಿಯವರಿಗೆ ಕುತ್ಲೂರು ಗ್ರಾಮದ ಮಹಿಳೆಯರ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya
ಉಜಿರೆ: ಬೆಳ್ತಂಗಡಿ 33/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಧರ್ಮಸ್ಥಳ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ಅ. 30ರಂದು ತುರ್ತು ಕಾಮಗಾರಿ ಪ್ರಯುಕ್ತ ವಿದ್ಯುತ್ ನಿಲುಗಡೆಗೊಳ್ಳಲಿದೆ. ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
ಬೆಳ್ತಂಗಡಿ ಮಾರುಕಟ್ಟೆಗೆ ಮಾರುತಿ ಸುಜುಕಿ ನೂತನ ಕಾರು ವಿಕ್ಟೋರಿಸ್ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮುರಳಿ ಬಲಿಪ ರವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಭಾರತ್ ಆಟೋಕರ‍್ಸ್ನ ಮಾಜಿ ಉದ್ಯೋಗಿ ಪ್ರದೀಪ್ ಶೆಟ್ಟಿ ಪಿಲ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya
ಬಂಟ್ವಾಳ : ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ ಅ.26 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಂಗಲ್ಯ ಮಂಟಪದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮ್ಮೇಳನದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಸ್ಥಾಪನಾಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ನೆರಿಯ: ಇಲ್ಲಿಯ ಕಾಟಾಜೆ ಮನೆ ನಿವಾಸಿ ಗಿರಿಜಾ (63ವ) ಅವರು ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾದವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅ.28 ರಂದು ವರದಿಯಾಗಿದೆ. ಅ.22 ರಂದು ಬೆಳಿಗ್ಗಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya
ಬೆಳ್ತಂಗಡಿ : ಎಸ್.ಐ.ಟಿ ತಂಡದಲ್ಲಿ ಸೂಪರ್ ಕಾಪ್ ಎಂದು ಹೆಸರು ಪಡೆದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನಿಂದ ಸತ್ಯ ಕಕ್ಕಿಸಿ ಜೈಲಿಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಇವರಿಗೆ...
error: Content is protected !!