25.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya
ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬದ ಆಚರಣೆಯ ಪ್ರಯುಕ್ತ ನಡೆದ 0-3 ವರ್ಷದ ಬಾಲೆ ಪಿಲಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಪ್ರಕಾಶ್ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya
ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ಇವರು ಮಾತನಾಡಿ ಮೆಹಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya
ಉಜಿರೆ: ಮಾದರಿ ವ್ಯಕ್ತಿಯಾಗಿ ರೂಪುಗೊಳ್ಳಲು ಅದರ ಹಿಂದೆ ಅನೇಕ ವರ್ಷಗಳ ಪರಿಶ್ರಮ, ದೃಢಸಂಕಲ್ಪ ಹಾಗೂ ಜನಸೇವೆ ಇರಬೇಕು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಮಾಜಮುಖಿ ಕಾರ್ಯಗಳಿಂದಾಗಿ ನಿಜವಾದ ಮಾದರಿ ವ್ಯಕ್ತಿಯಾಗಿದ್ದಾರೆ ಎಂದು ಡಾ.ಹೆಗ್ಗಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಒಂದು ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಶಿಶಿಲ : ಸ್ವಾಮಿ ಕೊರಗಜ್ಜ ದೈವಸನ್ನಿಧಿ ಕಂಚಿನಡ್ಕ ಶಿಶಿಲ ಇವರ ವತಿಯಿಂದ ಸೇವಾರೂಪಾರ್ಥವಾಗಿ ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶಿಶಿಲದ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯವನ್ನು ಪ್ರಜ್ವಲಿಸುವಂತೆ ಮಾಡುತ್ತದೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಪ್ರೇರಣಾದಾಯಕರಾಗಿದ್ದು, ಬದುಕಿನಲ್ಲಿ ಸರಿಯಾದ ಅನುಕರಣೀಯ ವ್ಯಕ್ತಿಗಳನ್ನು ಆಯ್ದುಕೊಳ್ಳಿ. ನಾಲ್ಕು ವರ್ಷದ ಶೈಕ್ಷಣಿಕ ಜೀವನವನ್ನು ಸದುಪಯೋಗ ಪಡಿಸಿಕೊಳ್ಳುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25 ಕಾರ್ಯಕ್ರಮವು ಅ.25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ಸುರೇಶ್ ವಿಟ್ಲ ಹಾಗೂ ಉದ್ಘಾಟಕರಾಗಿ ವಿಷ್ಣು ಪ್ರಕಾಶ್ ಎಂ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10...
error: Content is protected !!