ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ
ಬೆಳ್ತಂಗಡಿ: ಕಳೆದ ಮೂರು ವರ್ಷಗಳ ಹಿಂದೆ ಕರ್ನಾಟಕದ 16 ಹಾಲು ಒಕ್ಕೂಟಗಳ ಪೈಕಿ ಕಲ್ಬುರ್ಗಿ, ಬೀದರ್, ಯಾದಗಿರಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಅತೀ ಕಡಿಮೆ ಹಾಲು ಸಂಗ್ರಹಣೆಯಾಗುತ್ತಿತ್ತು. ಬೀದರ್ ಜಿಲ್ಲೆಯಲ್ಲಿರುವ ಒಟ್ಟು 518 ಹಾಲು...
