ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು
ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಸಂಭ್ರಮದ ಅಂಗವಾಗಿ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜ್, ಉಜಿರೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅ.15...
