ಚಿತ್ರ ವರದಿ
ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ
ತೋಟತ್ತಾಡಿ: ಇಲ್ಲಿಯ ಗೋಳಿತ್ತಡಿ ನಿವಾಸಿ ಕೃಷಿಕ ಬಾಬು ಗೌಡ (80ವ) ನ.24 ರಂದು ರಾತ್ರಿ ನಿಧನರಾದರು. ಮೃತರು ನಾಲ್ವರು ಪುತ್ರಿಯರಾದ ರೇವತಿ, ವಿನೋದ, ರಜನಿ, ವಿಜಯ ಹಾಗೂ ...
ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ...
ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ
ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ...
ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ
ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು. ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ...
ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು
ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ...
ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ
ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕರೆ ಛಾಯಾಭವನದಲ್ಲಿ ನಡೆಯಿತು . ಪ್ರಥಮ ಬಹುಮಾನ ನಾಯ್ರಾ ...
ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 17ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ವಾಣಿ ಕಾಲೇಜಿನಲ್ಲಿ, ...
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆಯು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ...
ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ
ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು. ...
ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ
ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ...