23.2 C
ಪುತ್ತೂರು, ಬೆಳ್ತಂಗಡಿ
September 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
ತಣ್ಣೀರುಪಂತ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ (ಬಿ.ಎಡ್.) ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವ ವಿದ್ಯಾಲಯದಲ್ಲಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಹಾಗೂ ಇಂಡೋ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ್ದ ಆರ್ಕಿಡ್ ಪ್ರದರ್ಶನದ ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya
ಗೇರುಕಟ್ಟೆ : ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರನ್ನು ಕಳಿಯ ಸೇವಾ ಸಹಕಾರ ಸಂಘದಲ್ಲಿ ಅ 17ರಂದು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
ಕೊಕ್ಕಡ: ಸೌತಡ್ಕ ‘ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’, ಇದರ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ . ಅ. 24 ರಂದು ನಡೆಯಲಿದೆ. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ ಶ್ರೀ ಧ ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಅ.16ರಂದು ನಡೆದ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya
ಗುರುವಾಯನಕೆರೆ: ಕಳೆದ 16 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವೀಕರಣಗೊಂಡ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ದರ ಕಡಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
ಕುವೆಟ್ಟು: ಇತಿಹಾಸ ಪ್ರಸಿದ್ಧವಾದ ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವದ ದೈವಸ್ಥಾನದ ಜೀರ್ಣೋದ್ಧಾರದ ಕೆಲಸಕ್ಕೆ ಅ.17ರಂದು ಊರ ಭಕ್ತಾದಿಗಳಿಂದ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೈವಸ್ಥಾನದ ಅಸ್ರಣ್ಣರಾದ ರಘುರಾಮ್ ಭಟ್ ಮಠ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya
ಕಕ್ಕಿಂಜೆ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ. 16ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ಉಜಿರೆ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ಅ.16ರಿಂದ ಅ.31ವರೆಗೆ ಗೃಹೋಪಯೋಗಿ ವಸ್ತುಗಳ ದೀಪಾವಳಿ ಪ್ರಕಾಶೋತ್ಸವ ನಡೆಯಲಿದೆ. ಎಲೆಕ್ಟ್ರಾನಿಕ್ಸ್ನಲ್ಲಿ ಟೆಕ್ ಮ್ಯಾಜಿಕ್, ಹೋಂ ಅಪ್ಲಾಯನ್ಸ್ನಲ್ಲಿ ಸ್ಮಾರ್ಟ್ ಕಂಫರ್ಟ್, ಫರ್ನಿಚರ್‌ನಲ್ಲಿ ಫ್ರೆಶ್‌ಲುಕ್ ಸಹಿತ ನಾನಾ...
error: Content is protected !!