ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದ್ವಿತೀಯ ಸೋಪಾನ ಪರೀಕ್ಷೆಯು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯಲ್ಲಿ ನಡೆದಿದ್ದು , ಇದರಲ್ಲಿ ಎಸ್ ಡಿ...
