ಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ...

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ನಡ : ಇಲ್ಲಿಯ ಅಜೇಯ ನಗರದ ಸಾಬ್ ಜನ್ ರವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು, ಇವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ...

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶಿಶಿಲ : ಇಂದು (ನ.19)ನಡೆಯಲಿರುವ ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ನಲ್ಲಿ ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ...

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಬೋಳ್ಯ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಪುಷ್ಪಾ ಎಸ್ ನಾಯ್ಕ್ ರವರ ಪುತ್ರಿ ಬೆಳ್ತಂಗಡಿ ಎಸ್.ಡಿ.ಎಂ. ...

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ...

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ : ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ,(ರಿ). ನಿಡ್ಲೆ ಗ್ರಾಮ ಪಂಚಾಯತ್ ಇದರ ವಾರ್ಷಿಕ ಮಹಾಸಭೆಯು ನ.18 ರಂದು ಬರಂಗಾಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ...

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬೆಳ್ತಂಗಡಿ : ತೆಲಂಗಾಣ ವಿಧಾನಸಭೆ ಚುನಾವಣೆಯ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೇರಿದಂತೆ ವಿವಿಧ ರಾಜ್ಯಗಳಿಂದ ...

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ನಿರ್ಮಿಸಲು ಉದ್ದೇಶಿಸಲಾದ ವಿದ್ಯುತ್ ಉಪಕೇಂದ್ರಕ್ಕೆ 0.96 ಎಕ್ರೆ ಜಾಗವನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಮೆಸ್ಕಾಂ) ಇವರಿಗೆ ಮಂಜೂರುಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ...

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುವೆಟ್ಟು: ಏರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ನ .18 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಯುನಿಟ್ ಅಧ್ಯಕ್ಷ ಇಲಿಯಾಝ್ ...

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ನ.18(ಇಂದು) ರಂದು ಅದೇಶ ಮಾಡಿದ್ದು ಇದರಲ್ಲಿ ಬೆಳ್ತಂಗಡಿ ನೂತನ ತಹಶೀಲ್ದಾರ್ ರಾಗಿ ಪೃಥ್ವಿ ಸಾನಿಕಮ್ ...

error: Content is protected !!