ಚಿತ್ರ ವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಉಜಿರೆ: ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ (ಈಔಉSI) ಸಂಸ್ಥೆಯಿಂದ ಸುರಕ್ಷಿತ ...

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಕರ್ನಾಟಕ ಪ್ರಾಂತೀಯ ಸಮಾಜ ಸೇವಾ ಸಂಸ್ಥೆ ಬೆಂಗಳೂರು ಮತ್ತು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ...

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ : ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ. 18 ರಂದು 2023- 24ನೇ ಸಾಲಿನ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ...

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಹೆಚ್ಚುವರಿ ಜವಾಬ್ದಾರಿಗೆ ನೇಮಕಗೊಂಡ ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಶಿವಪ್ರಸಾದ್ ಅಜಿಲರು ಇಂದು ...

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಬೆಳ್ತಂಗಡಿ : ಸಹಕಾರ ರಂಗದಲ್ಲೇ ಉನ್ನತವಾದ ‘ಸಹಕಾರ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಹಿರಿಯ ಸಹಕಾರಿಗಳು ಪಾತ್ರರಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ...

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಉಜಿರೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ಎಲ್ಲಾ ಕರಿಯ ಅಂಗ ಸಂಸ್ಥೆ & ಗಲ್ಫ್ ಘಟಕ ಮತ್ತು ಅಲ್ – ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ...

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ...

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಬಂಟ್ವಾಳ: ಕರ್ನಾಟಕದ ಒಟ್ಟು 40 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ...

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ...

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಉದ್ಯಮಿ ಅಶ್ವಥ್ ಹೆಗ್ಡೆಯವರ ವಿರುದ್ಧ ...

error: Content is protected !!