31.1 C
ಪುತ್ತೂರು, ಬೆಳ್ತಂಗಡಿ
September 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya
ಬೆಳ್ತಂಗಡಿ: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ, ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘ ಮಾಜಿ ನಿರ್ದೇಶಕ ಪೂವಪ್ಪ ಬಂಗೇರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅ. 20 ರಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯು ಅ. 08...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದರು. ಈ ಆದೇಶದ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಮೊರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಅ.8 ರಂದು 12:45 ಕ್ಕೆ ಆಗಮಿಸಿದ್ದಾರೆ. ಎಸ್.ಐ.ಟಿ ಕಚೇರಿಯಲ್ಲಿ ಬರುಡೆ ಪ್ರಕರಣದಲ್ಲಿ ಅಧಿಕಾರಿಗಳು ತನಿಖೆಯ ಮಾಡಿದ ಬಗ್ಗೆ ಸಭೆ ನಡೆಸಲಿದ್ದು. ವರದಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya
ಕಳೆಂಜ: ಶಿಬರಾಜೆ ಪಾದೆಯ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ 31ನೇ ವರ್ಷದ ಗೌರವಾಧ್ಯಕ್ಷರಾಗಿ ಟಿ.ಎಸ್. ನಿತ್ಯಾನಂದ ರೈ, ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, .ಕಾರ್ಯದರ್ಶಿಯಾಗಿ ಧನಂಜಯ ಗೌಡ, ಕೋಶಾಧಿಕಾರಿಯಾಗಿ ಕೆ. ಶ್ರೀಧರ್ ರಾವ್‌ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya
ನೆರಿಯ: ಇಲ್ಲಿಯ ಬಯಲು ಬೋವಿನಡಿ ನಿವಾಸಿ ನೆರಿಯ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಕುಮಾರ್ ಅವರ ಪತ್ನಿ ಸುಶೀಲ (72ವ) ಅನಾರೋಗ್ಯದಿಂದ ಅ.8ರಂದು ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಪ್ರವೀಣ್ ಕುಮಾರ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya
ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಇಂದು(ಅ.8) ಗೌಡರ ಯಾನೆ ಒಕ್ಕಲಿಗರ ಸಂಘ, ಯುವ ವೇದಿಕೆ, ಮಹಿಳಾ ವೇದಿಕೆ ಹಾಗೂ ವಾಣಿ ಶಿಕ್ಷಣ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಇನೋವೇಷನ್ಸ್ ಇನ್ ಕೆಮಿಸ್ಟ್ರಿ ಮೆಟೀರಿಯಲ್ಸ್ ಆ್ಯಂಡ್ ಮೆಡಿಸಿನ್ಸ್ ಫಾರ್ ಸಸ್ಟೇನೇಬಲ್ ಸೊಸೈಟಿ ಶೀರ್ಷಿಕೆಯಡಿ ಅಂತರಾಷ್ಟೀಯ ವಿಚಾರ ಸಂಕಿರಣವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಅ. 7 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ರವೀಶ್ ಪಡುಮಲೆ ಮತ್ತು ಡಾ. ಜಿ.ಪಿ. ಹೆಗಡೆ ಅವರು ಮಹರ್ಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ...
error: Content is protected !!