30.8 C
ಪುತ್ತೂರು, ಬೆಳ್ತಂಗಡಿ
September 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
ಲಾಯಿಲ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿ 80 ನೇ ಸ್ವಾತಂತ್ರೋತ್ಸವ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮಕ್ಕಳು ಮತ್ತು ಪೋಷಕರು ಮೆರವಣಿಗೆಯ ಮೂಲಕ ಲಾಯಿಲ ಭಗತ್ ಸಿಂಗ್ ವೃತ್ತಕ್ಕೆ ತೆರಳಿ ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಪಟ್ರಮೆ: ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಹಿರಿಯ ನ್ಯಾಯವಾದಿ ಬಿ ಯಂ ಭಟ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಪ್ರೇಮ ಅಂದರೆ ಏನೆಂಬುದನ್ನು ನಾವು ಮೊದಲು ಅರಿಯಬೇಕು. ದೇಶಪ್ರೇಮವೆಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
ಉಜಿರೆ : “ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಹಾಗೂ ಮೌಲ್ಯಗಳನ್ನು ತಿಳಿದು, ನಮ್ಮ ದೇಶಕ್ಕಾಗಿ ನಾವು ಏನು ನಮ್ಮ ಕೊಡುಗೆ ನೀಡಬಹುದು ಎಂದು ಯೋಚಿಸಬೇಕು” ಎಂದು ಯೋಗ ತರಬೇತುರರಾದ ಪವಿತ್ರ ಸಂದೇಶ್ ಹೇಳಿದರು. ಇವರು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸದಾನಂದ ಮುಂಡಾಜೆ, ನಿವೃತ್ತ ಎಸ್.ಡಿ.ಎಂ ಕಾಲೇಜಿನ ಸಿಬ್ಬಂದಿ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಸಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂರ್ಭದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ಸಹಾಯಕ ವ್ಯವಸ್ಥಾಪಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಬೊ ಟಿವಿಎಸ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಯೋಧ ಜಾನ್ ಮೆನೆಜಸ್‌ಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವರ್ತಕರ ಸಂಘ, ಸೀನಿಯರ್ ಚೇಂಬರ್ ಹಾಗೂ ಲೋಬೊ ಟಿವಿಎಸ್, ಪವರ್ ಒನ್ ಮತ್ತು ಸೋಜಾ ಎಲೆಕ್ಟ್ರಾನಿಕ್ಸ್ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 100 ಕ್ಕೂ ಹೆಚ್ಚು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬಳಂಜ ಇಲ್ಲಿನ ಶಾಲಾ ಮಕ್ಕಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.), ಬಳಂಜ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಿಸುವ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ದೇಶಕ ಮಂಜುನಾಥ ಆಚಾರ್ಯ ಧ್ವಜಾರೋಹಣ ಮಾಡುವುದರೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು . ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya
ನಾರಾವಿ : ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಜಂಟಿಯಾಗಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿ ಹಾಗೂ ನಾರಾವಿ ಗ್ರಾಮ ಆಡಳಿತಾಧಿಕಾರಿ ಅಕ್ಷತ್ ಸುವರ್ಣ...
error: Content is protected !!