ಚಿತ್ರ ವರದಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ (Flag Day) ...

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ...

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಮಚ್ಚಿನ ಗ್ರಾಮದ ಬಾರೆದಡಿ ಮನೆ ನಿವಾಸಿ ಹೆನ್ರಿ ರೋಡ್ರಿಗಸ್ ಅಲ್ಪಕಾಲದ ಅಸೌಖ್ಯದಿಂದ ನ.4 ರಂದು ನಿಧನರಾದರು.ಇವರು ಮಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘ ನಿರ್ದೇಶಕರಾಗಿದ್ದರು.ಮೃತರು ಪತ್ನಿ ಲೊಮೀನಾ ...

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಡಂತ್ಯಾರ್ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಬೆಳ್ತಂಗಡಿ: ಸುವರ್ಣ ಮಹೋತ್ಸವ ವರ್ಷದಲ್ಲಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ ನ‌ ಬಗ್ಗೆ ನಾವು ಮಾತನಾಡುವ ಮುನ್ನ ಅವರ ಸೇವೆಯೇ ಲಯನ್ಸ್ ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ನನ್ನ ಅಧಿಕೃತ ...

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ನ. 7 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರಿಂದ ...

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳ್ತಂಗಡಿ; ವಿದ್ಯೆಗಿಂತ ಜ್ಞಾನ ಮುಖ್ಯ. ವಿದ್ಯಾವಂತ ಭಯೋತ್ಪಾದಕನಾಗಬಹುದು. ಆದರೆ ಜ್ಞಾನವಂತನಿಂದ ವಿಶ್ವಕ್ಕೆ ಪ್ರಯೋಜನವಾಗುತ್ತದೆ‌. ಅವರಿಂದ ಪ್ರಪಂಚ ಸುರಕ್ಷತೆ ಪಡೆಯುತ್ತದೆ ಎಂದು ಬೈಬಲ್ ವಾಣಿ ಇದೆ. ಜೀವನ ಎಂದರೆ ...

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ: ನ.5 ರಂದು ಸುರಿದ ಭಾರಿ ಸಿಡಿಲು ಮಳೆಗೆ ಬೆಳ್ತಂಗಡಿಯ ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿಯಾದ ಘಟನೆ ನಡೆದಿದೆ. ಸುಮಾರು ...

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಶಿರ್ಲಾಲು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ...

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಣಿತ ಶಿಕ್ಷಕ- ಶಿಕ್ಷಕಿಯರಿಗೆ ಗಣಿತ ಪ್ರಯೋಗಾಲಯದ ಮಹತ್ವ, ಪ್ರಯೋಗಾಲಯದ ಬಳಕೆಯ ಕುರಿತು ತರಬೇತಿ ಕಾರ್ಯಾಗಾರ ...

error: Content is protected !!