ಚಿತ್ರ ವರದಿ
ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುವೆಟ್ಟು ಗ್ರಾಮ ಸಮಿತಿ ಸಭೆ ನ.4 ರಂದು ಸುನ್ನತ್ ಕೆರೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ...
ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ
ಕುವೆಟ್ಟು: ಕುವೆಟ್ಟು ಗ್ರಾಮದ ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ( 58ವ )ಅಸೌಖ್ಯದಿಂದ ನ 5 ರಂದು ನಿಧನರಾದರು. ಮೃತರು ಪತ್ನಿ ಪೂರ್ಣಿಮ ಮತ್ತು ಸಹೋದರರನ್ನು ಕುಟುಂಬಸ್ತರನ್ನು ಅಗಲಿದ್ದಾರೆ.
ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಮಹೋತ್ಸವ ವರ್ಷದ ಸೇವಾ ಚಟುವಟಿಕೆ ವಿಸ್ತರಣೆಯ ಅಂಗವಾಗಿ ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ದಂದು ಬೆಳ್ತಂಗಡಿ ...
ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್
ಮಂಗಳೂರು: ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ...
ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು
ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ...
ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ...
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆ ಗಳ ಸಭಾಭವನ ಹಳೇಕೋಟೆ ಬೆಳ್ತಂಗಡಿಯಲ್ಲಿ ನ.5ರಂದು ...
ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ
ಬೆಳ್ತಂಗಡಿ ತಾಲೂಕು ರಾಮ ಛತ್ರಿಯ ಸಂಘ ರಾಮನಗರ, ಬೆಳ್ತಂಗಡಿ ತಾಲೂಕು,ಇದರ 22ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ ಮತ್ತು ರಾಮಕ್ಷತ್ರಿಯ ಯುವ ವೇದಿಕೆಯ ...
ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು
ಬೆಳ್ತಂಗಡಿ :ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನ.3ರಂದು ನಡೆದಿತ್ತು. ಪತಿಯ ಅನೈತಿಕ ಸಂಬಂಧ ವಿಚಾರದಲ್ಲಿ ...
ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ
ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 4ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ...