ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕಳೆದ ಕೆಲವಾರು ವರ್ಷಗಳಿಂದ ನಡೆಯುತ್ತಾ ಬಂದಿರುವ ಷಡ್ಯಂತ್ರದ ಪೊರೆ ಕಳಚುತ್ತಿದ್ದು, ಇಡೀ ದೇಶಕ್ಕೆ ಸತ್ಯದ ಅನಾವರಣ...
