ಚಿತ್ರ ವರದಿ
ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಆನ್ನೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41ವ) ಎಂಬವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ...
ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ
ಸುಲ್ಕೇರಿ: ಪುರುಷರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆಯು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಉಪಾಧ್ಯಕ್ಷರುಗಳಾಗಿ ರವಿ ಸಾಲ್ಯಾನ್, ಪುರಂದರ ಪಡುಬೈಲು, ...
ವೇಣೂರು: ಸಂಜೀವ ಪಿ ಹೆಗ್ಡೆ ನಿಧನ
ವೇಣೂರು : ಮುಲುಂಡ್ ನಿವಾಸಿ, ಸಂಜೀವ ಪಿ ಹೆಗ್ಡೆಯವರು (71 ವರ್ಷ) ಅ. 25 ರಂದು ಅವರ ಹುಟ್ಟೂರಾದ ವೇಣೂರಿನ ಮಿಯಲಾಜೆ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ...
ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ
ಪಡಂಗಡಿ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ...
ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು
ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ...
ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ...
ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ
ಅಳದಂಗಡಿ: ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಹಿಂದೂ ಹೃದಯ ಸಂಗಮ ಸಮಿತಿ ವೇಣೂರು ಪ್ರಖಂಡ ಇದರ ಆಶ್ರಯದಲ್ಲಿ ಡಿ10 ರಂದು ಅಳದಂಗಡಿ ದೇವಸ್ಥಾನದ ಎದುರುಗಡೆ ನಡೆಯುವ ...
ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ...
ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ
ಬೆಳ್ತಂಗಡಿ: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಡ್ರೀಮ್ ಡೀಲ್ ಗ್ರೂಪ್ ನ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ನಗರ ಪಂಚಾಯತ್ ಬಿಲ್ಡಿಂಗ್ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು. ನೂತನ ...
ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ
ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು. ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ...