ಚಿತ್ರ ವರದಿ
ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ
ಉಜಿರೆ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬದನಾಜೆ, ಮಾಚಾರು ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಮಾಚಾರು ಇವರ ಸಂಯುಕ್ತ ಆಶ್ರಯದಲ್ಲಿ ...
ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಅ.20ರಂದುಆಯುಧಪೂಜೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ...
ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ
ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ. 2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ...
ಬೆಳ್ತಂಗಡಿ ಆದಿನಾಥ್ ಬಜಾಜ್ನಲ್ಲಿ ಎಕ್ಸ್ಚೇಂಜ್ ಮತ್ತು ಲೋನ್ ಮೇಳ
ಬೆಳ್ತಂಗಡಿ: ನವರಾತ್ರಿಯ ಪ್ರಯುಕ್ತ ಬೆಳ್ತಂಗಡಿ ಹಳೆಕೋಟೆಯ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆದಿನಾಥ್ ಬಜಾಜ್ನಲ್ಲಿ ಎಕ್ಸ್ಚೇಂಜ್ ಮತ್ತು ಲೋನ್ ಮೇಳ ನಡೆಯಲಿದೆ.ರೂ.10,000 ದವರೆಗೆ ಕ್ಯಾಶ್ ಆಫರ್, ರೂ.4,000 ರವರೆಗೆ ...
ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ
ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾನವಿಕ ಸಂಘ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಅ. 19 ರಂದು ಬೆಂಕಿ ...
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ ಮ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮದ ...
ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆ ಬೆಳ್ತಂಗಡಿ ಇದರ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಅ.20 ರಂದು ಬೆಳ್ತಂಗಡಿ ...
ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ
ಬೆಳ್ತಂಗಡಿ: 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.20ರಿಂದ 23ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಪಿನಾಕಿ ಬೆಳ್ತಂಗಡಿಯಲ್ಲಿ ಗಣೇಶ್ ಐತಾಳ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ...
ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾ.ಪಂ ಬೆಳಾಲು, ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೇಜನೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶೌರ್ಯ ವಿಪತ್ತು ...
ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್ ರವರಿಗೆ ಗೋಲ್ಡ್ ಮೆಡಲ್
ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್ ...