ಚಿತ್ರ ವರದಿ

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಬೆಳ್ತಂಗಡಿ : ಗೃಹಲಕ್ಷ್ಮಿ ಯೋಜನೆಯಲ್ಲಿನ ತಾಂತ್ರಿಕ ತೊಡಕುಗಳನ್ನು ಕೂಡಲೇ ಸರಿಪಡಿಸಿ, ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯುವಂತೆ ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ...

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಧರ್ಮಸ್ಥಳ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಅ. 17 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ...

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು. ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ...

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಬೆಳ್ತಂಗಡಿ: 2024 ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಸುಸುತ್ರ ನಿರ್ವಹಣೆಗಾಗಿ ನೋಡೆಲ್ ಹಾಗೂ ಸಮನ್ವಯ ಅಧಿಕಾರಿಗಳನ್ನು ನೇಮಕಗೊಳಿಸಿ ದ.ಕ ...

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ...

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಬೆಳ್ತಂಗಡಿ : ‘ ಬದುಕಿಗೆ ಬಹಳ ಹತ್ತಿರವಾದ ಕ್ರೀಡೆ ಕಬಡ್ಡಿ. ಕಬಡ್ಡಿಯಲ್ಲಿ ಕಾಲೆಳೆದು ಸೋಲಿಸುವಂತೆ ಬದುಕಿನಲ್ಲೂ ಕಾಲೆಳೆದು ನಮ್ಮನ್ನು ಸೋಲಿಸಲು ಹಲವಾರು ಕಾಯುತ್ತಿರುತ್ತಾರೆ. ಅದಕ್ಕೆ ಜಗ್ಗದೆ ಗೆಲುವನ್ನು ...

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಮರೋಡಿ ಗ್ರಾಮದ ಸುಬ್ಬಯರೊಟ್ಟು ಮನೆಯ ಶಿವಪ್ಪ ಪೂಜಾರಿ (72ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.17 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರತ್ನ, 4 ಮಕ್ಕಳಾದ ...

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಉರುವಾಲು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉರುವಾಲು ಇದರ 19ನೇ ವರ್ಷದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉರುವಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ...

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು. ಬೆಳ್ತಂಗಡಿಯ ...

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ...

error: Content is protected !!