ಚಿತ್ರ ವರದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ...

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ನಡ : ಇಂದು ಸುರಿದ ಭಾರಿ ಸಿಡಿಲು ಮಳೆಗೆ ನಡ ಗ್ರಾಮದ ಅಜೇಯ ನಗರ ಎಂಬಲ್ಲಿ ಹನೀಫ್ ಎಂಬವರ 2ವರ್ಷದ ಹೆಣ್ಣು ಮಗುವಿಗೆ ಸಿಡಿಲು ಬಡಿದು ಶಾಕ್ ...

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಉಜಿರೆ ನಗರಕ್ಕೆ ಆಗಮಿಸಿ ಬೆಳಾಲ್ ಕ್ರಾಸ್ ನಿಂದ ಭವ್ಯ ...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ವತಿಯಿಂದ ಕಾರ್ಮಿಕರ ಪ್ರಥಮ ಮಹಾಸಭೆಯು ಅ.16 ರಂದು ಬೆಳ್ತಂಗಡಿ ...

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಒಂದೇ ಜಾತಿ ಒಂದೇ ಮತ ಒಂದೇ ದೇವರು ಮಾನವರಿಗೆ ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರು ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ...

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶಿಬಿರ ಜ್ಯೋತಿ ...

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ...

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ...

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿ, ಮಾಹಿತಿಯನ್ನು ನೀಡಲಾಯಿತು. ...

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ...

error: Content is protected !!