ಬೆಳ್ತಂಗಡಿ : ‘ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮೆಲ್ಲರ ಮೇಲಿದೆ. ಅವರ ಕನಸನ್ನು ನನಸು ಮಾಡುವ ಕಡೆಗೆ ನಮ್ಮ ನಿರಂತರ ಪ್ರಯತ್ನ ಇರಬೇಕಾಗಿದೆ. ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಸದಾ ಸಿದ್ಧರಾಗಿರಬೇಕು’ ಎಂದು ವಕೀಲ ಬಿ.ಎಂ.ಭಟ್...
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 80ನೇ ಸ್ವಾತಂತ್ರೋತ್ಸವವು ಬಹಳ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಕೆ ಹನೀಫ್ ರವರು ನೆರವೇರಿಸಿದರು. ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು...
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಮತ್ತು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ದೇಶದ 80ನೇ ಸ್ವಾತಂತ್ರೋತ್ಸವ ಆಚರಣೆಯು ಬೆಳ್ತಂಗಡಿ ರಕ್ಷಾ ಆರ್ಕೆಡ್ ಆವರಣದಲ್ಲಿ ಜರುಗಿತು. ನಿವೃತ್ತ ಯೋಧರಾದ ದಿನೇಶ್ ಗೌಡ ಕೆ....
ಬಜಿರೆ: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜಯಶ್ರೀ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕ್ರಾಸ್ತ, ಸದಸ್ಯರಾದ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಯಲ್ಲಿ ಬಿತ್ತುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಆಗಾಗ ಆಯೋಜಿಸುತ್ತಿದ್ದು ಇದರಲ್ಲಿ ತುಡಿತ ಕಾರ್ಯಕ್ರಮವು ಒಂದು. ತನು ಸ್ಪಂದಿಸದವರ...
ಗುರುವಾಯನಕೆರೆ: ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಕುವೆಟ್ಟುನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧ್ವಜಾರೋಹಣ ನೆರವೇರಿಸಿ ಶುಭ ಕೋರಿದರು. ಈ ಸಂಧರ್ಭ...
ಬೆಳ್ತಂಗಡಿ: ಸಂತೆಕಟ್ಟೆ ಹವಿಷ್ಕಾ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಅಪ್ಸರ ಫ್ಯಾಷನ್ಸ್ ಮತ್ತು ಮಿಷ್ಮಷ್ ಹಾಗೂ ವಾಕಿಂಗ್ ಸ್ಟೈಲ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಾಕಿಂಗ್ ಸ್ಟೈಲ್ ಸಂಸ್ಥೆಯ ಮಾಲಕ ಜಯರಾಮ...
ಗುರುವಾಯನಕೆರೆ: ಗೆಳೆಯರ ಬಳಗದ ವತಿಯಿಂದ ದೇಶದ 80 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ವನ್ನು ಬಳಗದ ಅಧ್ಯಕ್ಷ ತಿಲಕ್ ರಾಜ್ ಕೋಡಿಬೈಲ್ ರವರು ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳಗದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು....
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ಸುದೇಮುಗೇರು ಅಂಗನವಾಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ನೆರವೇರಿಸಿದರು. ನಂತರ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪರಿಸರ...