26 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಜಿಲ್ಲೆಯ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ ಅಂತಿಮ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಪೂಲ್ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಖ್ಯಾತ ಕಿರ್ಲೋಸ್ಕರ್ ಟೊಯೋಟಾ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya
ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya
ಉಜಿರೆ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಶುಭಾ ಮರವಂತೆ ಹೇಳಿದರು. ಅವರು ಸೆ.18 ರಂದು ಧರ್ಮಸ್ಥಳದಲ್ಲಿ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯ ಹಾಗೂ ವಲಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಜನಾ ಮಂಡಳಿಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನಗಳ ಮುಖ್ಯಸ್ಥರು, ಸಹಕಾರಿ ಬ್ಯಾಂಕ್ ನ ಅಧ್ಯಕ್ಷರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya
ಧರ್ಮಸ್ಥಳ : ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕಿನ  ಸಮಸ್ತ ಭಕ್ತ ವರ್ಗ ,ಎಲ್ಲ ಸಂಘಟನೆಗಳು ,ತಾಲೂಕಿನ ಎಲ್ಲ ಭಕ್ತ ಜನರು ಸೇರಿ   ಸೆ 28 ರಂದು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ  ತೆರಳಿ   ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya
ಉಜಿರೆ: ಮೈಸೂರಿನಲ್ಲಿರುವ ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದ ನೇತೃತ್ವದಲ್ಲಿ 25 ಮಂದಿ ಅರ್ಚಕರು, ಶಾಸ್ತ್ರೀ ಮತ್ತು ಉಪಾಧ್ಯಾಯರುಗಳು ಸೆ.18 ರಂದು ಧರ್ಮಸ್ಥಳಕ್ಕೆ ಬಂದು ಸಾಮೂಹಿಕವಾಗಿ ಮಂಗಲಾಷ್ಟಕ, ಪಂಚನಮಸ್ಕಾರ ಮಂತ್ರ ಪಠಣ, ಭಕ್ತಾಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya
ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಸೆ. 17 ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು ,ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಎಸ್.ಐ.ಟಿ ಶೋಧದ ವೇಳೆ ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲಾಗಿದ್ದು.ಈ ಬಗ್ಗೆ ಬೆಳ್ತಂಗಡಿ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು. ಚಿನ್ನಯ್ಯನ ಹೇಳಿಕೆ ನೀಡುವ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಕೇಳಿದ್ದು ಅದಕ್ಕೆ ತಪ್ಪೋಪ್ಪಿಗೆ ಹೇಳಿಕೆ ಕೊಡುತ್ತೇನೆ ಎಂದು ಹೇಳಿದ್ದಾನೆ....
error: Content is protected !!