26 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ , ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ತಾಲೂಕು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya
ಸೋಣoದೂರು :ಇಲ್ಲಿಯ ಸಬರಬೈಲು ಗಾಣದಕೊಟ್ಯ ನಿವಾಸಿ ಅಪ್ಪಿ (93) ಸೆ 11ರoದು ನಿಧನರಾದರು . ಮೃತರು ಸಹೋದರ ಸೇಸಪ್ಪ ಪೂಜಾರಿ, ಮಕ್ಕಳಾದ ಪ್ರಭಾಕರ, ಜನಾರ್ಧನ, ಧರ್ಣಪ್ಪ, ಯಶೋಧರ, ಜಯoತಿ, ಗುಲಾಬಿ , ಲೀಲಾವತಿ, ಪ್ರೇಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya
ಬೆಳ್ತಂಗಡಿ: ಭರತ ನಾಟ್ಯ ಕಲಾವಿದೆ, ನೃತ್ಯಗುರು ವಿದುಷಿ ವಿದ್ಯಾ ಮನೋಜ್ ರವರು ಶಾಂತಿಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಲ್ಲಡ್ಕದಲ್ಲಿ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಸೆ.28ರಿಂದ ಅ.2ರವರೆಗೆ ನಡೆಯಲಿರುವ 48ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದಲ್ಲಿ ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ನಡುಗುಡ್ಡೆ ವತಿಯಿಂದ 8ನೇ ವರ್ಷದ ಅದ್ದೂರಿ ಪಿಲಿಏಸ ಕಾರ್ಯಕ್ರಮವು ಸೆ. 27 ,28 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಡಾ. ಡಿ ವೀರೆಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ತನಿಖೆ ಮುಂದುವರೆದಿದ್ದು, ಸೆ.13ರಂದು ವಿಚಾರಣೆಗೆ ಗಿರೀಶ್ ಮಟ್ಟಣ್ಣನವರ್, ಪ್ರದೀಪ್ ಆಗಮಿಸಿದ್ದಾರೆ. ಮಟ್ಟಣ್ಣನವರ್ 9ನೇ ದಿನದ ಹಾಗೂ ಪ್ರದೀಪ್ 6ನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya
ಬೆಳ್ತಂಗಡಿ: ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ(ಎಲ್.ಸಿ.ಆರ್.ಪಿ), ಕೃಷಿಸಖಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya
ಕೊಕ್ಕಡ: ಇಲ್ಲಿಯ ತೋಟದ ಮೂಲೆ ನಿವಾಸಿ ಹಿರಿಯ ಬಿಜೆಪಿ ಕಾರ್ಯಕರ್ತ ಶಿವರಾಮ ಗೌಡ ಟಿ. ಎಂ.(64ವ) ರವರು ಅಸೌಖ್ಯದಿಂದ ಸೆ.12ರಂದು ನಿಧನರಾಗಿದ್ದಾರೆ. ಇವರು ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದು, ಅತ್ಯುತ್ತಮ ಸಂಘಟಕರು, ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದೇಶವು ಸದೃಢತೆಯಿಂದ ಅಭಿವೃದ್ಧಿಯ ಪಥದತ್ತ ಸಾಗಲು ಪ್ರತಿಯೊಬ್ಬ ನಾಗರಿಕನೂ ಸಂವಿಧಾನಾತ್ಮಕ ಕಾನೂನುಗಳನ್ನು ಪಾಲಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ...
error: Content is protected !!