ಚಿತ್ರ ವರದಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ
ಬೆಳ್ತಂಗಡಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಅ.1 ರಂದು ಪಡೆದರು. ಮಂಜುನಾಥ ಸ್ವಾಮಿಯ ದರ್ಶನದ ...
ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ
*ಬೆಳ್ತಂಗಡಿ ತಾಲೂಕಿನ ಬಂದಾರು ಮಹಮ್ಮದ್ ರವರು ಕಳೆದ 35 ವರ್ಷಗಳಿಂದ ವಿಪತ್ತು ಸಂಭವಿಸಿದಾಗ ಮುಳುಗು ತಜ್ಞರಾಗಿ, ಅಪಘಾತ ಸೇವೆ ಇನ್ನಿತರ ತುರ್ತು ಸಂದರ್ಭದಲ್ಲಿ ರಾತ್ರಿ ಹಗಲೆನ್ನದೆ ಧಾವಿಸುವವರು, ...
ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ
ಬಂದಾರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ಬಂದಾರು ಗ್ರಾಮ ಪಂಚಾಯತ್ ಹಾಗೂ ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಪಾಲ್ಗೊಳ್ಳುವಿಕೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಬಂದಾರು – ...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ವಿಜಯ್ ಸಾಲ್ಯಾನ್,ಅಶ್ವಿನಿ ನಾಯಕ್,ರಾಮು ಪಡಂಗಡಿ, ...
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ
ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ. ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ...
ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ
ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ...
ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಆನೆಗಳು ಹಾನಿ ಮಾಡಿದೆ. ಒಂದು ವಾರದಿಂದ ಈ ...
ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು
ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ...
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು
ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ...
ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ‘ಮುಳಿಯ ಜುವೆಲ್ಸ್’ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧೆ’ಗೆ ...