ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಮಂಜೂರಿನ ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ...
