25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು. ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya
ಕನ್ಯಾಡಿ : ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಸೆ. 01 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು. ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬಜಿರೆ: ನಿಟ್ಟಡೆ, ಪಡ್ಡಂದಡ್ಕ, ಬಜಿರೆ ಕ್ಲಸ್ಟರ್‌ಗಳ ವಲಯ ಮಟ್ಟದ ಖೋ-ಖೋ ಪಂದ್ಯಾಟವು ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಜರುಗಿತು. ಖೋ-ಖೋ ಪಂದ್ಯಾಟದಲ್ಲಿ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ.ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡವು ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya
ಕಾಶಿಪಟ್ಣ: ರೂ. 20 ಲಕ್ಷದ ಅನುದಾನದಲ್ಲಿ ನಿರ್ಮಾಣಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿಯ ಉದ್ಘಾಟನೆಯು ಸೆ.2 ರಂದು ನೆರವೇರಿತು. ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರಿಂದ ನೆರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಕು. ಶಾನ್ವಿ ಕುಲಾಲ್ 38...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya
ಪಡoಗಡಿ :ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಬೆಳ್ತಂಗಡಿ ಘಟಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು ಇದರ ಆಶ್ರಯದಲ್ಲಿ ಭಾರತೀಯ ಭೂಸೇನೆಯಲ್ಲಿ ಸುದೀರ್ಘ 37 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya
ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು ರುದ್ರಭೂಮಿ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya
ಬೆಳ್ತಂಗಡಿ: ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಪ್ರವೀಣ್ ರೈ ಪಿ. ಅಧ್ಯಕ್ಷತೆಯಲ್ಲಿ ಸೆ.2 ರಂದು ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷ ಪ್ರವೀಣ್ ರೈ ಮಾತನಾಡಿ ಬಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya
ಇಳಂತಿಲ : ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್ ಉಪ್ಪಿನಂಗಡಿ 50ನೇ ವರ್ಷದ ಸುವರ್ಣ ಶತಕ ಶ್ರೀ ಮಹಾಭಾರತ ಸರಣಿಯ ಮೂರನೇ ಹಂತದ ತಾಳಮದ್ದಳೆ ಕಾರ್ಯಕ್ರಮವು ಇಳಂತಿಲ ಗ್ರಾಮದ ಇಚ್ಚುರೂ ಶ್ರೀ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿ...
error: Content is protected !!