24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ದೂರುದಾರ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಹಾಗೂ ಸಹೋದರ ಮೋಹನ್ ಶೆಟ್ಟಿ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು. ಪಂಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya
ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ,ಚಿಬಿದ್ರೆ, ತೋಟತ್ತಾಡಿ ಇದರ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಜನಾರ್ಧನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್, ಉಪಾಧ್ಯಕ್ಷರಾಗಿ ನಾಗೇಶ್ ಮೂಲ್ಯ,ಜೊತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ,ಊರವರ ಸಹಕರಾದೊಂದಿಗೆ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಬಳಂಜ ಬ್ರಹ್ಮಶ್ರೀ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಯೋಜಿಸಿದ ಗೀತಾ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya
ಬೆಳ್ತಂಗಡಿ: ಧರ್ಮ ನಿಂದನೆ, ಕೋಟ್ಯಾಂತರ ಭಕ್ತರನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಚಾರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬವರ್ಗದವರ ಮೇಲೆ ವಿನಾಕಾರಣ ಆರೋಪ ಎಸಗುತ್ತಿರುವ ಶಕ್ತಿಗಳ ಷಡ್ಯಂತ್ರವನ್ನು ಮಟ್ಟ ಹಾಕಿ ಅದಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya
ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಸೆಬಾಸ್ಟಿಯನ್ ಪಿ.ಟಿ ರವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿದಿವ್ಯ ಜ್ಯೋತಿ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya
ಕೊಕ್ಕಡ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯದಿಂದ ನಡೆಸಲ್ಪಟ್ಟ ‘ಭರತನಾಟ್ಯಂ’ ಜೂನಿಯರ್ ಗ್ರೇಡ್ ವಿಭಾಗದಲ್ಲಿ ಕೊಕ್ಕಡದಲ್ಲಿ ನಡೆಯುತ್ತಿರುವ ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿಯಾದ ಕು| ಧೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya
ಉಜಿರೆ: ಸೂರ್ಯೋದಲ್ಲಿ ಎದ್ದು ಪ್ರತಿ ದಿನ 8 ಶುಭ ವಸ್ತುಗಳ ದರುಶನ ಮಾಡಬೇಕು ಎಂದು ಹಿಂದೂ ಧರ್ಮಸಾರುತ್ತದೆ. ಅವುಗಳಲ್ಲಿ ಪ್ರಥಮ ಸ್ಥಾನಲ್ಲಿ ಇರುವುದೇ ಗೋವು. ಗೋವು ರಕ್ಷಣೆ ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದ್ದು ಆ.26ರಂದು ಉಜಿರೆಯಲ್ಲಿ...
error: Content is protected !!