24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕುರಿತು ಆ.25 ರಂದು ರಾಕೇಶ್ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ವಿಮಲಾ ರವರ ಅಧ್ಯಕ್ಷತೆಯಲ್ಲಿ ಆ.25ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷನ್ ಅಭಿಯಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶ್ರಯದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 14 ರ ವಯೋಮಾನದ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಪಡ್ಯಂತ್ರದ ಪರಿಣಾಮವಾಗಿ ಉಂಟಾಗಿರುವ ಅಹಿತಕರ ವಾತಾವರಣವನ್ನು ತಿಳಿಗೊಳಿಸುವ ಕುರಿತು ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ವತಿಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ ಹಾಗೂ ಬೆಳ್ತಂಗಡಿ ಠಾಣಾಧಿಕಾರಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಚರ್ಚಾ ಸ್ಪರ್ಧೆಯು ಆ.25 ರಂದು ಶಾಲಾ ಗ್ರಂಥಾಲಯದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ 5 ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya
ಬೆಳ್ತಂಗಡಿ : ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯಗೆ ಮತ್ತೆ ಮೂರನೇ ಬಾರಿಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ. ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
ಕನ್ಯಾಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಉಪ್ಪಿನಂಗಡಿ ಸುವರ್ಣ ಮಹೋತ್ಸವದ ನಿಮಿತ್ತ ನಡೆಸುತ್ತಿರುವ ಜಿಲ್ಲಾ ಮಟ್ಟದ ಯಕ್ಷಗಾನ ತಂಡಗಳ ಶ್ರೀ ಮಹಾಭಾರತ ಸರಣಿಯ ಸ್ವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನೆಯು ಕನ್ಯಾಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya
ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭವು ಚಾರ್ಮಾಡಿ ಶಾಖಾ ಕಟ್ಟಡದ ಸಮೀಪದ ಪಂಚಶ್ರೀ ಸಭಾಭವನದಲ್ಲಿ ಆ.25 ರಂದು ನಡೆಯಿತು. ಶಾಖೆಯ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ...
error: Content is protected !!