24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
ಬೆಳ್ತಂಗಡಿ: ಮನೆಯ ಕಾಂಪೌಂಡ್ ಗೋಡೆಯ ಸಮೀಪವಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಇಂದು ಇಂದಬೆಟ್ಟು ಗ್ರಾಮದಿಂದ ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಇಂದಬೆಟ್ಟು ಚರ್ಚ್ ಸಮೀಪದ ವನಿತಾ ನಿಲಯ ಕರುಣಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya
ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು. ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya
ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ ಪ್ರಸ್ತುತ ಪಡಿಸುವ ಮಕ್ಕಳಿಗೆ ಕೃಷ್ಣ ವೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya
ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya
ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್‌.ಡಿ.ಎಂ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಇವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya
ಬೆಳ್ತಂಗಡಿ: ಕರಾಯ ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸ.ಉ.ಹಿ.ಪ್ರಾ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಮೈರೊಳ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಆ‌.21 ರಂದು ನಡೆದ ಪಂದ್ಯಾವಳಿಯಲ್ಲಿ ಎರಡು ವಿಭಾಗದ ತಂಡಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಮಡಂತ್ಯಾರು : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2025ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ 18ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಭಗೀರಥ ಜಿ.ಅವರ ಅಧ್ಯಕ್ಷತೆಯಲ್ಲಿ ಆ.23ರಂದು ಬೆಳ್ತಂಗಡಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2024-25 ನೇ ಸಾಲಿನ 16 ನೇ ವಾರ್ಷಿಕ ಮಹಾಸಭೆ ಆ. 23 ರಂದು ಲ್ಯಾಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷ...
error: Content is protected !!