24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಇವರ ಜಂಟಿ ಆಶ್ರಯದಲ್ಲಿ, ಸೆ. 07 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರ ಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya
ಬೆಳ್ತಂಗಡಿ: ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್.ಎಂಬ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಬೆಳ್ತಂಗಡಿ ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ (44)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ವತಿಯಿಂದ ನಡೆಯಲಿರುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿ ರಚನೆಯು ನಡೆಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೊಕ್ ಡಿಜಿಟಲ್‌ ಮೀಡಿಯಾ ಫಿಲ್ಮ್‌ ಮೇಕಿಂಗ್‌ ವಿಭಾಗದ ವತಿಯಿಂದ ʼವೆಬ್‌ ಡೆವಲಪ್ಮೆಂಟ್‌ ಯೂಸಿಂಗ್‌ ವರ್ಡ್‌ಪ್ರೆಸ್‌ʼ ಎರಡು ದಿನಗಳ ಕಾರ್ಯಾಗಾರ ಎಸ್‌ಡಿಎಂ ಪಿಜಿ ಸೆಂಟರ್‌ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ಆ.22ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಶಿಶು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya
ಮಡಂತ್ಯಾರು: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ಪ್ರಥಮ ಪದವಿ...
error: Content is protected !!