24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya
ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯರಾದ ನೆರಿಯ ಲಲಿತಾ ,ಅರಸಿನಮಕ್ಕಿಯ ಕಾಳಿ ಹಾಗೂ ಗೋಪಿಯವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಸೋಲಾರ್ ನ್ನು ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ವಿತರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಪರಾರಿ ಸಿದ್ದಬೈಲು ಎಂಬಲ್ಲಿ ವಾಸವಿರುವ ತುಳಸಿ ಸಂಘದ ಸದಸ್ಯೆ ಶಾರದರವರ ಮನೆಗೆ ವಿಪರೀತ ಗಾಳಿ ಮಳೆಯಿಂದ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್ ವೃತ್ತ ಮತ್ತು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಮತ್ತು ಈದ್ ಮೀಲಾದ್ ಕಾರ್ಯಕ್ರಮದ ಶಾಂತಿಸಭೆಯು ಬೆಳ್ತಂಗಡಿಯ ಮಂಜುನಾಥ ಸಭಾಭವನದಲ್ಲಿ ಆ.21 ರಂದು ನಡೆಸಲಾಯಿತು. ಸಭೆಯಲ್ಲಿ ವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜ್ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಕಾಲೇಜು ಫೈನಲ್ ಜಿದ್ದಾಜಿದ್ದಿನ ಹೋರಾಟದ ಪೆನಾಲ್ಟಿಯಲ್ಲಿ 2-0 ಗೋಲುಗಳೊಂದಿಗೆ ಉಜಿರೆ ಎಸ್ ಡಿ ಎಂ ಕಾಲೇಜು ತಂಡವನ್ನು ಸೋಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya
ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮುಖ್ಯರಸ್ತೆ ಮುಳಿಯ ಜ್ಯುವೆಲ್ಲರ್ಸ್ನ ಬಳಿ ಶ್ರೀಮತಿ ಸುಚಿತ್ರಾ ಮತ್ತು ಗೋಪಾಲ್ ಮಾಲಕತ್ವದ ಹೋಟೆಲ್ ಶ್ರೀದೇವಿ ಶುದ್ಧ ಸಸ್ಯಾಹಾರಿ ಇದರ ಶುಭಾರಂಭವು ಆ.22 ರಂದು ಜರುಗಲಿರುವುದು. ಹೋಟೆಲ್‌ನಲ್ಲಿ ಫ್ರೆಶ್ ಜ್ಯೂಸ್, ಚಹಾ, ಕಾಫಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಎಕ್ಸೆಲ್ ಟೆಕ್ನೊ ಸ್ಕೂಲ್ ಗುರುವಾಯನಕೆರೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗತಿಯ ಮಾ. ಪ್ರಥಮ್ 60 ಕೆಜಿ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಉಜಿರೆ: ಮಂಗಳೂರು ಡಾ.ಎಮ್ ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ22 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ವಿಶೇಷ ಸ್ಪೆಷಲ್ ಡಿಸ್ಕೌಂಟ್ ಸೇಲ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
error: Content is protected !!