21.7 C
ಪುತ್ತೂರು, ಬೆಳ್ತಂಗಡಿ
March 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
ಕಾಶಿಪಟ್ಣ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾ. ಪಂ. ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ವನಿತಾ, ಸದಸ್ಯರು, ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ ತಾಲೂಕು ಆಡಳಿತ ಸೌಧ ಆವರಣದಲ್ಲಿ ಜ.26 ರಂದು ನಡೆಯಿತು. ತಹಶೀಲ್ದಾರ್ ಪ್ರಥ್ವಿ ಸಾನಿಕಂ ಧಜ್ವಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya
ಕಾಪಿನಡ್ಕ: ಹಿಂದೂ ಸಂಗಮ ಆಯೋಜನಾ ಸಮಿತಿ ವೇಣೂರು ತಾಲೂಕು ಬಳಂಜ ಮಂಡಲದಿಂದ ಹಿಂದೂ ಸಂಗಮ ಕಾರ್ಯಕ್ರಮವು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜ 25ರಂದು ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
ನೆರಿಯ: ಇಲ್ಲಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.25 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಅಳದಂಗಡಿ: ತುಳುನಾಡಿನ ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಮುಂಭಾಗದಲ್ಲಿರುವ ಘಂಟಾ ಗೋಪುರದ ಗಂಟೆಯನ್ನು ವೀಕ್ಷಿಸಿದರು. ಸಚಿವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
ನಡ: ಬೆಳ್ತಂಗಡಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಹಾಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಾಜಿ ಕೋಶಾಧಿಕಾರಿ ಪ್ರಭಾಕರ ಗೌಡ ಭೋಜಾರ (76ವ) ರವರು ಜ. 25 ರಂದು ಅಲ್ಪಕಾಲದ ಅಸೌಖ್ಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya
ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು. ಮಲ್ಪೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya
ವೇಣೂರು; ಹೊಕ್ಕಾಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ( 73 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸರಳಿಕಟ್ಟೆ ತನ್ನ ಪತ್ನಿಯ ಮನೆಯಲ್ಲಿ ನಿಧನವಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಪುತ್ರ, ಮತ್ತು ಬಂಧು ಮಿತ್ರರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya
ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿಕ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಅಭಿನಂದನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಕಾರ್ಯಕ್ರಮ ಸಂಯೋಜಕರಾದ ಶ್ರೀ...
error: Content is protected !!