ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು. ಇದರ ಅಧ್ಯಕ್ಷ...
