ಚಿತ್ರ ವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ವಿಭಾಗದ ವಿದ್ಯಾರ್ಥಿಗಳು ಸೆ. 4 ರಂದು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ...

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ...

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ. ಇವರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ...

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ:ದಕ್ಷಿಣ ಕನ್ನಡ ಸಂಸದರು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಕು.ಸೌಜನ್ಯಳ ಹತ್ಯೆ ...

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ...

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಅಂಡಿಂಜೆ: ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಅನ್ನು ಅಂಡಿಂಜೆಯ ಛಾಯಾಗ್ರಾಹಕ ಚಂದ್ರಹಾಸ ಹೆಬ್ಬಾರ್ ರವರು 31-08-2023ರಂದು ಪೋಟೋ ತೆಗೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಈ ಪ್ರಕ್ರಿಯೆಯು ಸುಮಾರು 10 ...

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಸೌಜನ್ಯ ಸಾವಿಗೆ ನ್ಯಾಯ ಕೊಡಿಸಲು ಮೊದಲು ಅದಿವೇಶನದಲ್ಲಿ ಧ್ವನಿ ಎತ್ತಿದವರು ಮಾಜಿ ಶಾಸಕ ವಸಂತ ಬಂಗೇರ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು.ಕಳೆದ ಐದು ವರ್ಷಗಳಲ್ಲಿ ...

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂದುರುಗುತ್ತಿದ್ದ ತನಗೆ ಹಲ್ಲೆ ನಡೆಸಿ, ಅವಾಚ್ಯಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದರೆಂದು ಆರೋಪಿಸಿ, ಉಜಿರೆ ಗ್ರಾಮದ ...

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸವಾದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ...

error: Content is protected !!