ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ
ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು. ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ...
