30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya
ಕೊಕ್ಕಡ: ಹತ್ಯಡ್ಕ ಗ್ರಾಮದ ನೆಕ್ಕರಡ್ಕ ನಿವಾಸಿ ಮಹಾದೇವ ಹೆಬ್ಬಾರ್ (70) ಆ.17ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ನಿಧನರಾಗಿದ್ದಾರೆ. ಕೊಕ್ಕಡದ ಸರಕಾರಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ ಕಾಯ೯ಕ್ರಮ ಆ.17 ರಂದು ಉಜಿರೆ ಓಷಿಯನ್ ಪಲ್೯ ಸಭಾಂಗಣದಲ್ಲಿ ಸಂಭ್ರಮ ಸಡಗರದಿಂದ ಬಿಜೆಪಿ ರಾಜ್ಯಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಬಗ್ಯೆ ನಡೆಯುತ್ತಿರುವ ಅಪಪ್ರಚಾರ ಮತ್ತು ಸುಳ್ಳು ವದಂತಿಗಳನ್ನು ಖಂಡಿಸಿ, ಬೆಂಗಳೂರಿನ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ನಾಲ್ಕು ನೂರು ಕಾರುಗಳಲ್ಲಿ ಎರಡು ಸಾವಿರ ಮಂದಿ ಧರ್ಮಸ್ಥಳದ ಭಕ್ತರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮವು ನಡೆಯಿತು. ಭರತ್ ಯು. ಜಿ ಅರಣ್ಯಾಧಿಕಾರಿ ವೇಣೂರು ಹಾಗೂ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್, ಕುಂಭಶ್ರೀ ವೈಭವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
ಕಕ್ಕಿಂಜೆ : ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ ವಿಖಾಯ ರಕ್ತ ದಾನಿ ಬಳಗ ದ.ಕ ಜಿಲ್ಲೆ, ರಕ್ತ ನಿಧಿ ವೆನ್ಹಾಕ್ ಜಿಲ್ಲಾ ಸರಕಾರಿ ಅಸ್ಪತ್ರೆ ಮಂಗಳೂರು, ಬೆನಕ ಹೆಲ್ತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ವಿಧಾನ ಪರಿಷತ್ ಮಾಜಿ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕ್ಷೇತ್ರದ ಮಣೆಗಾರ ವಸಂತ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ , ಸಹಶಿಕ್ಷಕರು ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya
ಪಟ್ರಮೆ: ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಸಂಪರ್ಕದ ಪರಿಶಿಷ್ಟ ಜಾತಿ ಕಾಲೊನಿಯ ಪಂಚಾಯತ್ ರಸ್ತೆಯ ಕಿರು ಸೇತುವೆ ಆ. 15 ರಂದು ಸುರಿದ ಮಳೆಯ ಅಬ್ಬರಕ್ಕೆ ಕುಸಿಯಲಾರಂಭಿಸಿದೆ. ಇದರಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ....
error: Content is protected !!