31.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ ನಿವಾಸಿ ವಕೀಲೆ ಸರಸ್ವತಿ ಜೈನ್ ನಿಧನ

Suddi Udaya
ಉಜಿರೆ: ಬೆಳ್ತಂಗಡಿಯಲ್ಲಿ ವಕೀಲ ವೃತ್ತಿಯಲ್ಲಿದ್ದ ಉಜಿರೆ ಗ್ರಾಮದ ನಿವಾಸಿ ಸರಸ್ವತಿ ಜೈನ್ (೬೯ವ) ಅಲ್ಪಕಾಲದ ಅನಾರೋಗ್ಯದಿಂದ ಸೆ.19ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಇವರು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಅರೆಕಾಲಿಕ ಕಾನೂನು ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕುತ್ಲೂರಿನಲ್ಲಿ 12ನೇ ವರ್ಷದ ಗಣೇಶೋತ್ಸವ ಸಂಭ್ರಮ: ರಾಷ್ಟ್ರಮಟ್ಟದ ಬೆಳ್ಳಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್ ಸೇರಿದಂತೆ ಐವರು ಸಾಧಕರಿಗೆ ಸನ್ಮಾನ

Suddi Udaya
ಕುತ್ಲೂರು: ಕುತ್ಲೂರಿನಲ್ಲಿ 12ನೇ ವರ್ಷದ ಗಣೇಶೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಕ್ರೀಡೆ, ವೈದ್ಯಕೀಯ, ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ ಶೆಟ್ಟಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

Suddi Udaya
ಮಚ್ಚಿನ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಿರಿಯಡ್ಕ ಇವರ ವತಿಯಿಂದ ನಡೆದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಹಿರಿಯಡ್ಕದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಗಗನ್ ಸಿ ಶೆಟ್ಟಿಯವರು ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ ಮತ್ತು...
ಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಶುಭಾರಂಭ

ಸೆ.21: ಆಳ್ವಾಸ್ ಮೆಡಿಕಲ್ ಕಾಲೇಜು ಉದ್ಘಾಟನೆ-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿ

Suddi Udaya
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮಹತ್ವಾಕಾಂಕ್ಷೆಯ ಹೆಜ್ಜೆಯಾಗಿ ನಿರ್ಮಿಸಲಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೆಪ್ಟೆಂಬರ್ 21ರಂದು ಮಿಜಾರಿನ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಸುಲ್ಕೇರಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರಿಂದ ಮನವಿ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದ (ESA) 7ನೇ ಕರಡು ಅಧಿಸೂಚನೆಯ ಕಸ್ತೂರಿರಂಗನ್ ವರದಿ ಜಾರಿ ಮಾಡದಂತೆ ಅಕ್ಷೇಪಣೆಯ ಮನವಿಯನ್ನು ಸೆ.19ರಂದು ಸುಲ್ಕೇರಿ ಗ್ರಾಮ ಪಂಚಾಯತಿನ ಆಡಳಿತ ಅಧಿಕಾರಿಗಳಿಗೆ, ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಲೋಕೇಶ್ವರಿ ವಿನಯಚಂದ್ರ ಆಯ್ಕೆ

Suddi Udaya
ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ ಆಯ್ಕೆಯಾಗಿದ್ದಾರೆ. ಸಾಮಾಜಿಕ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡಿನ ಜನರ ಬಹುದಿನಗಳ ಕನಸಿಗೆ ಗೌರವ

Suddi Udaya
ಕರ್ನಾಟಕ ಸರ್ಕಾರವು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಚಾರ. ಇದು ಕೇವಲ ಒಂದು ಭಾಷೆಗೆ ದೊರೆತ ಮಾನ್ಯತೆಯಲ್ಲ, ನಮ್ಮ ಹಿರಿಯರು ಉಳಿಸಿಕೊಂಡು ಬಂದ ತುಳುನಾಡಿನ ಶ್ರೀಮಂತ ಇತಿಹಾಸ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.19ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಹಾಗೂ ಪಂಚಗ್ಯಾರಂಟಿ ಜಿಲ್ಲಾ ಸಮಿತಿಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನ ಸೇರಿದಂತೆ ಎಲ್ಲಾ ಹುದ್ದೆಗಳಿಗೆ ಜಿ.ಪಂ. ಮಾಜಿ ಸದಸ್ಯ ಹಾಗೂ ಪಂಚಗ್ಯಾರಂಟಿ ಜಿಲ್ಲಾ ಸಮಿತಿಯ ಸದಸ್ಯ ಶೇಖರ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಗಾರು ಬೆಳೆ ಸಮೀಕ್ಷೆ: ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಣೆಗೆ ಅವಕಾಶ

Suddi Udaya
ಬೆಳ್ತಂಗಡಿ: 2026-27ನೆಯ ಸಾಲಿಗೆ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಗ್ರಾಮವಾರು ಹಂಚಿಕೆ ಮಾಡಲಾದ ಖಾಸಗಿ ನಿವಾಸಿಗಳ ವಿವರವನ್ನು (ಹೆಸರು, ಮೊಬೈಲ್ ಸಂಖ್ಯೆ, ಸರ್ವೇ ನಂಬರ್) ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಿಸಬಹುದು. https://play.google.com/store/apps/details?id=com.crop.offcskharif_2021...
error: Content is protected !!