ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ
ಬೆಳ್ತಂಗಡಿ: ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿಯವರು ಭಾಗವಹಿಸಿದ್ದರು. ಇವರೊಂದಿಗೆ ಅಧ್ಯಕ್ಷೆ ಉಷಾಕಿರಣ್ ಕಾರಂತ್ರವರ...
