ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ
ಪೃಥ್ವಿ ಜುವೆಲ್ಸ್ ಬೆಳ್ತಂಗಡಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಸ್ವಾತಂತ್ರ್ಯೋತ್ಸವದ ದಿವಸದ ಪರವಾಗಿ ಮಾಜಿ ಭೂ ಸೇನಾ ಸುಬೇದಾರ್ ಮೇಜರ್ ಶಿವಕುಮಾರ್ ಇವರನ್ನು ಪೃಥ್ವಿ ಜುವೆಲ್ಸ್ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪೃಥ್ವಿ ಜುವೆಲ್ಸ್...
