ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
ಬೆಳ್ತಂಗಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( ಇತರ ಪರೀಕ್ಷೆಗಳು) ಬೆಂಗಳೂರು, ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ....
