ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಧರ್ಮಸ್ಥಳದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ , ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ...
