ಚಿತ್ರ ವರದಿ

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಅಳದಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬೆಳ್ತಂಗಡಿ ಮತ್ತು ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಇವರ ಜಂಟಿ ...

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ನೆರವೇರಿತು. ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ ಬಿಲ್ಲವ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ...

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಗುರುದೇವ ಮಠದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ...

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆಯು ಲಾಯಿಲ ...

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಧರ್ಮಸ್ಥಳ ಗ್ರಾಮದ ಕು.ಸೌಜನ್ಯಳನ್ನು ಅತ್ಯಾಚಾರ ಮಾಡಿ‌ ಕೊಲೆಗೈದ ಆರೋಪಿಗಳಿಗೆ ಆದಷ್ಟು ಬೇಗ ನೈಜ ಆರೋಪಿಗಳಿಗೆ ...

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಳ್ಳಬೇಕಾಗಿದ್ದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಕಾರಣಂತಾರಗಳಿಂದ ಮುಂದೂಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ...

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ತೆಕ್ಕಾರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ...

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ...

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮಿಸಲಾಯಿತು, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರ್ಷಿತ್ ಇವರು ಚಂದ್ರಯಾನ 3 ರ ಪ್ರಾಮುಖ್ಯತೆಯ ಬಗ್ಗೆ ...

error: Content is protected !!