ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 17ನೇ ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಕ್ಯಾಥೋಲಿಕ ವಿವಿಧೋದ್ದೇಶ ಸಹಕಾರ ವಾರ್ಷಿಕ ಮಹಾಸಭೆ ಸೆ.19ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಜರುಗಿತು. 15 ವರ್ಷದಿಂದ ಲಾಭ ಗಳಿಸುತ್ತಿದ್ದು, 2025-26ನೇ ಸಾಲಿನಲ್ಲಿ ರೂ.271.11ಕೋಟಿ ವ್ಯವಹಾರ...
