ಚಿತ್ರ ವರದಿ

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ,ಸಮಾಜ ಸೇವಕ ಮೋಹನ್ ಕುಮಾರ್ ರವರು ಯೋಗಾಸನ ಸ್ಪರ್ಧೆಗೆ ಕಲ್ಮಂಜ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಿಸಿದ್ದರು. ...

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತ ಸುಮುಖ ...

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ವೇಣೂರು:ಅಜಿಲ ಅರಸರ ಪಟ್ಟದ ದೇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗಮಿಸಿ ಶ್ರೀ ದೇವತಾ ...

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆ 17 ರಂದು ಉದ್ಘಾಟನೆಗೊಂಡಿದೆ. ...

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ...

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ನ್ಯಾಯತರ್ಪು ಕಳಿಯ ಇದರ ಆಶ್ರಯದಲ್ಲಿ ಆ.17 ರಂದು ಗೇರುಕಟ್ಟೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ವರಮಹಾಲಕ್ಷ್ಮಿ ಸಮಿತಿಯ ...

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ...

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಕುಕ್ಕೇಡಿ : ಗ್ರಾಮ ಪಂಚಾಯತ್ ಕುಕ್ಕೇಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ ಪಂಚ ಅಭಿಯಾನದಡಿ ‘ ಕೋಟಿ ವೃಕ್ಷ ಅಭಿಯಾನ ಹಾಗೂ ...

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಗುರುವಾಯನಕೆರೆ: ಯೋಧರು ಹಾಗೂ ಆರಕ್ಷಕರ ರಕ್ಷಣೆಯಲ್ಲಿ ನಾವೆಲ್ಲ ಸುಭಧ್ರರಾಗಿದ್ದೇವೆ. ಹಾಗಾಗಿ ದೇಶದಪ್ರತಿಯೊಬ್ಬ ನಾಗರಿಕನೂ ಕೂಡ ಯೋಧ ಹಾಗೂ ಆರಕ್ಷಕರಿಗೆ ಚಿರಋಣಿಯಾಗಿರಬೇಕು ಎಂದು ಬೆಳ್ತಂಗಡಿ ಹೋಲಿ ರಿಡಿಮಾರ್ ಚರ್ಚ್‌ನ ...

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು. ಶಾಲೆಗೆ ...

error: Content is protected !!