ಚಿತ್ರ ವರದಿ

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಬೆಳ್ತಂಗಡಿ: 16ನೇ ವಿಧಾನಸಭೆಯ 2023-24ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ನಾಮನಿರ್ದೇಶನ ಹೊಂದಿದ್ದಾರೆ.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಬೆಳ್ತಂಗಡಿ: 16ನೇ ವಿಧಾನಸಭೆಯ 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ನಾಮನಿರ್ದೇಶನ ...

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡ್ಲೆ : ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ಕೊಕ್ಕಡ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗಪ್ಪ ಗೌಡ ತಾಲೂಕು ಜನಜಾಗೃತಿ ಸದಸ್ಯರು ...

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವಿದ್ದು ಸೀಮೆ ದೇವಾಲಯವಾಗಿದ್ದು ಹರಿಹರ ಸಂಗಮ ಕ್ಷೇತ್ರವಾಗಿದ್ದು ಧನ್ವಂತರಿ ಕ್ಷೇತ್ರವೆಂದು ಪ್ರಸಿದ್ಧಿಯನ್ನು ಹೊಂದಿದೆ. ...

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ನಾವೂರು: ಇಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಎದುರುಗಡೆ ಇಂಟರ್ ಲಾಕ್ ಅಳವಡಿಸಿದ್ದು ಬೇರೆ ವಾಹನಗಳು ಬಂದು ಇಂಟರ್ ಲಾಕ್ ಹಾಳಾಗದಂತೆ ಅಡಿಕೆ ಮರವನ್ನು ಅಡ್ಡವಾಗಿ ಇಡಲಾಗಿದೆ. ...

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಕೊಯ್ಯೂರು: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆಯ ಪ್ರೌಢ ವಿಭಾಗದ ಹುಡುಗರು ...

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ...

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ : ಸ್ವಾರ್ಥರಹಿತ ಬದುಕು ನಮ್ಮದಾಗಬೇಕು. ದೇಶದಿಂದ ನಮಗೇನು ಸಿಕ್ಕಿದೆ ಎಂದು ಆಲೋಚಿಸದೆ ದೇಶಕ್ಕಾಗಿ ನಾವೇನು ಮಾಡಬಹುದು ಎಂದು ಚಿಂತನೆ ನಡೆಸಬೇಕು ಎಂದು ನಿವೃತ್ತ ಯೋಧ ಕೆ. ...

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘ ಗೇರುಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಜಿ ವೈ ಬದ್ರುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಜಿ.ಹೆಚ್, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ, ...

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ...

error: Content is protected !!