35.6 C
ಪುತ್ತೂರು, ಬೆಳ್ತಂಗಡಿ
April 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸವಣಾಲು ಸ.ಪೌ.ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಲ್. ಫೆ.28ರಿಂದ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇವರು 1992ರಲ್ಲಿ ಗುರುವಾಯನಕೆರೆಯಲ್ಲಿ ಸಹಶಿಕ್ಷಕರಾಗಿ ವೃತ್ತಿ ಆರಂಭಿಸಿ ಪುತ್ತೂರಿನ ಶಾಂತಿನಗರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya
ಧರ್ಮದಿಂದ ಭಗವಂತನ ಅನುಗ್ರಹ: ಕನ್ಯಾಡಿ ಶ್ರೀ ಬೆಳ್ತಂಗಡಿ: ಧರ್ಮ ಮಾರ್ಗದಿಂದ ನಡೆದರೆ ಭಗವಂತನ ಅನುಗ್ರಹ ಯಾವತ್ತೂ ಇರುತ್ತದೆ ಎಂದು ಶ್ರೀರಾಮ ಕ್ಷೇತ್ರದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು. ಅವರು ಮಾ.4ರಂದು ಕರಿಕಲ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಅವರನ್ನು ಆಯ್ಕೆ ಮಾಡಿದೆ. ಅರೆಭಾಷಿಕ ಸಂಘಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಬೆಳ್ತಂಗಡಿ ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ(85 ವರ್ಷ) ರವರು ಅಲ್ಪಕಾಲದ ಅ ಸೌಖ್ಯದಿಂದ ಮಾ. 5ರಂದು ನಿಧನರಾದರು. ಇವರು ಲಯನ್ಸ್ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರದಾನ ಕಾರ್ಯಕ್ರಮವು ಶಾಲಾ ಸಭಾಭವನದಲ್ಲಿ ಮಾ.4ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ ವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಬೆಳ್ತಂಗಡಿ: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಪ್ರಯುಕ್ತ ಮಾ.೪ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟ್ ನೂತನ ಟ್ರಸ್ಟಿಯಾಗಿ ನೇಮಕಗೊಂಡಿರುವ ಉದ್ಯಮಿ ರವೀಂದ್ರ ಪೂಜಾರಿ ಆರ್ಲ ಇವರನ್ನು ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.4ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya
ಬೆಳ್ತಂಗಡಿ ಭಾಜಪ ಮಂಡಲ ಪ್ರದಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಎರಡು ಬಾರಿ ಮಂಡಲ ಅಧ್ಯಕ್ಷರಾಗಿರುವ ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಜಯಂತ್ ಕೋಟ್ಯಾನ್ ಮರೋಡಿ ಅವರು ಪ್ರಸ್ತುತ ಮಂಗಳೂರು ವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿಯಲ್ಲಿ ಕಲಿಯುತ್ತಿರುವ 7 ತರಗತಿಯ ಇಝಾ ಫಾತಿಮಾ , ಫಾತಿಮಾ ಶಿಫಾ, ಶೈಫಾ ಡಿಸ್ಟಿಂಕ್ಷನ್ ಮಾರ್ಕ್‌ನೊಂದಿಗೆ ಉತ್ತಮ...
error: Content is protected !!